ಮೀನುಗಾರಿಕಾ ಇಲಾಖೆಯಿಂದ 5 ಸಾವಿರ ಮೀನು ಮರಿಗಳ ವಿತರಣೆ

ಸುಳ್ಯ. ಮೀನುಗಾರಿಕೆ ಇಲಾಖೆಯ ವತಿಯಿಂದ 5 ಸಾವಿರ ಮೀನು ಮರಿಗಳ ವಿತರಣೆ ಕಾರ್ಯಕ್ರಮ ನಡೆಯಿತು. ಸಚಿವ ಎಸ್. ಅಂಗಾರ ಅವರು ಸುಮಾರು 80 ಫಲಾನುಭವಿಗಳಿಗೆ ಉಚಿತವಾಗಿ ಮೀನುಗಾರಿಕೆ ಇಲಾಖೆಯಿಂದ ಮೀನು ಮರಿಗಳನ್ನು ವಿತರಿಸಿ ಮತನಾಡಿದರು. ಈ ಸಂದರ್ಭದಲ್ಲಿ ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ಎ ವಿ ತೀರ್ಥರಾಮ , ಬಿಜೆಪಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ , ರಾಧಾಕೃಷ್ಣ ಬೋಳ್ಳೂರ್, ಹಾಗೂ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜುಳಾ ಶ್ರೀ ಶೆಣೈ, ಮೀನುಗಾರಿಕಾ ಸಹಾಯಕರಾದ ಪ್ರಮೀಳಾ ಶೆಟ್ಟಿ ಹಾಗೂ ಹಾಗೂ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

Related Posts

Leave a Reply

Your email address will not be published.