ಸುಳ್ಯ ತಾಲೂಕು ಐವರ್ ನಾಡು ಗ್ರಾಮದ ದೇವರ ಕಾಣ ಶಾಲೆಯಲ್ಲಿ ಪ್ರತಿಭಾ ದಿನಾಚರಣೆ

ಕಾರ್ಯಕ್ರಮದಲ್ಲಿ ಸಚಿವರಾದ ಎಸ್ ಅಂಗಾರ ಏ ವಿ ತೀರ್ಥರಾಮ ಬಾಲಕೃಷ್ಣ ಕೀಲಾಡಿ ನವೀನ್ ಸಾರಕೆರೆ ಮತ್ತು “”:ಮದರ್ ಡ್ರೀಮ್ಸ್ ರೂರಲ್ ಅಂಡ್ ಅರ್ಬನ್ ಎಜುಕೇಶನ್ ಡೆವಲಪ್ಮೆಂಟ್ ಸೊಸೈಟಿ ರಿಜಿಸ್ಟರ್ಡ್:”” ಮತ್ತು “ಶ್ರೀರಾಮ ಗೋಶಾಲೆ” ಅಧ್ಯಕ್ಷರು ಕಾರ್ಯದರ್ಶಿಗಳು ಪದಾಧಿಕಾರಿಗಳು ಉಪಸ್ಥಿತರಿದ್ದರು ಈ ಸಂಸ್ಥೆಯಿಂದ ದಿನನಿತ್ಯ ಉಚಿತ ಸಂಜೆ ಪಾಠ ಶಾಲೆ ನಡೆಸುತ್ತಿದೆ ಮತ್ತು ಈ ಸಂದರ್ಭದಲ್ಲಿ ಮಕ್ಕಳಿಗೆ 50 ಪ್ರಮಾಣ ಪತ್ರ 50 ಪುಸ್ತಕ 50 ಹಣ್ಣಿನ ಗಿಡಗಳನ್ನು ನೀಡುವ ಮೂಲಕ ಶಿಕ್ಷಕಿಯಾದ ಸಂಪ್ರೀತ ಅವರಿಗೆ ಸನ್ಮಾನವನ್ನು ಮಾಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಪ್ರದೀಪ್ ಹೆಚ್ಚು ಕಾರ್ಯದರ್ಶಿಯಾದ ಮಹಾಂತೇಶ್ ಡಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಂಚಾಲಕರಾದ ಮಂಜುನಾಥ್ ಶಾಂತಿ ಮೂಳೆ ಶ್ರೀರಾಮ ಗೋಶಾಲೆಯ ಅಧ್ಯಕ್ಷರಾದ ಸೋಮಪ್ರಸಾದ್ ರೈ ಕಾರ್ಯದರ್ಶಿಗಳಾದ ಚಂದ್ರಶೇಖರ್ ಮೇಣಾಲ ಮತ್ತು ಪದಾಧಿಕಾರಿಗಳು ಮತ್ತು ಪ್ರಮುಖ ಮುಖಂಡರು ಉಪಸ್ಥಿತರಿದ್ದ

Related Posts

Leave a Reply

Your email address will not be published.