ನನಗೆ ರಾಜಕೀಯದಲ್ಲಿ ಪುನರ್ಜನ್ಮ ನೀಡಿದ ಮಹಾನ್ ನಾಯಕ ಅಗಲಿದ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಸಂತಾಪ ಸೂಚಿಸಿದ್ದಾರೆ. ಉಡುಪಿ, ದ.ಕ ಜಿಲ್ಲೆಗೆ ಆಸ್ಕರ್ ಫೆರ್ನಾಂಡಿಸ್ ಅವರ ಕೊಡುಗೆ ಅಪಾರ. ನಾನು ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದರು. ಜಿಲ್ಲೆಯಲ್ಲಿ ಸಾಕಷ್ಟು ನಾಯಕರನ್ನು ಹುಟ್ಟುಹಾಕುವ
ಉಡುಪಿ: ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಕೇಂದ್ರದ ಮಾಜಿ ಸಚಿವ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ಆಂಬುಲೆನ್ಸ್ ಮೂಲಕ ಉಡುಪಿಗೆ ಕರೆತರಲಾಯಿತು. ಪಾರ್ಥಿವ ಶರೀರದ ಜೊತೆಗೆ ಪತ್ನಿ ಬ್ಲೋಸಂ ಫೆರ್ನಾಂಡಿಸ್, ಮಕ್ಕಳಾದ ಓಶನ್, ಒಶಾನಿ ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ಗೆ ಆಗಮಿಸಿದರು. ಬಳಿಕ ಉಡುಪಿಯ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ ನೇತೃತ್ವದಲ್ಲಿ ಚರ್ಚ್ ಹಾಲ್ ನಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.
ಹಿರಿಯ ಕಾಂಗ್ರೆಸ್ ಮುಖಂಡ ಅಸ್ಕರ್ ಫೆರ್ನಾಂಡೀಸ್ ರವರಿಗೆ ಉಡುಪಿಯ. ಶೋಕಾ ಮಾತಾ ಚರ್ಚ್ ನಲ್ಲಿ ಬಲಿ ಪೂಜೆ ಹಾಗೂ ಶ್ರದ್ದಾಂಜಲಿಯನ್ನು ಸಲ್ಲಿಸಲಾಯಿತು. ಅಗಲಿದ ಅಸ್ಕರ್ ಫೆರ್ನಾಂಡೀಸ್ರ ಮೃತ ದೇಹವನ್ನು ಸಕಲ ಗೌರವಗಳೊಂದಿಗೆ ಉಡುಪಿಗೆ ಚರ್ಚ್ಗೆ ವಿಶೇಷ ವಾಹನದಲ್ಲಿ ತರಲಾಗಿತ್ತು. ಈ ಸಂಧರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪ್ರಮೋದ್ ಮಧ್ವರಾಜ್, ಪ್ರತಾಪ್ ಚಂದ್ರ ಶೆಟ್ಟಿ, ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ, ಶಾಸಕ ಯುಟಿ ಖಾದರ್ ಐವನ್ ಡಿಸೋಜಾ, ಜೆ ಅರ್