Home Posts tagged #ಐಕಳಭಾವ ಕಾಂತಾಬಾರೆ ಬೂದಾಬಾರೆ ಜೋಡುಕರೆ ಕಂಬಳ

ಇಂದು ಕಾಂತಾಬಾರೆ ಬೂದಾಬಾರೆ ಜೋಡುಕರೆ ಕಂಬಳ

ಕಿನ್ನಿಗೋಳಿ: ಕಂಬಳವು ಕರಾವಳಿ ಭಾಗದ ಒಂದು ಅಚ್ಚುಮೆಚ್ಚಿನ ಜಾನಪದ ಕ್ರೀಡೆಯಾಗಿದ್ದು ಇದು ಜನರ ಜೀವನದ ಅಂಗವಾಗಿದೆ. ನಮ್ಮ ತುಳುನಾಡಿನ ಕೃಷಿ ಮತ್ತು ಸಾಂಸ್ಕೃತಿಕ ಬದುಕಿನ ಅವಿಭಾಜ್ಯ ಭಾಗವಾಗಿದ್ದು ಕಂಬಳದಿಂದ ನಮ್ಮ ಸಂಸ್ಕೃತಿ ಉಳಿಯುವುದರ ಜತೆಗೆ ಪ್ರಾಣಿ ಪ್ರೀತಿಯೂ ಹೆಚ್ಚಾಗುತ್ತದೆ. ಎಂದು ಆಧ್ಯಾತ್ಮ ಗುರು, ಅಂತಾರಾಷ್ಟ್ರೀಯ ವಾಸ್ತುತಜ್ಞ, ವೈಜ್ಞಾನಿಕ ಜ್ಯೋತಿಷಿ