Home Posts tagged #ಕಾರ್ಗಿಲ್ ದಿನಾಚರಣೆ

ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಕಾರ್ಗಿಲ್ ದಿನಾಚರಣೆ

ದಿನಾಂಕ : 26-07-2022 ನೇ ಮಂಗಳವಾರದಂದು ಮೇರಿಹಿಲ್ ನ ಜಿಲ್ಲಾ ಗೃಹರಕ್ಷಕದಳ ಕಛೇರಿ ಇಲ್ಲಿ ಕಾರ್ಗಿಲ್ ದಿನಾಚರಣೆಯ ಅಂಗವಾಗಿ ಕಾರ್ಗಿಲ್ ನಲ್ಲಿ ಹುತಾತ್ಮರಾದವರಿಗೆ ಗೌರವ ನಮನವನ್ನು ಸಲ್ಲಿಸುತ್ತಾ, 23 ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಣೆ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು