ಸಂಪೂರ್ಣ ಹದಗೆಟ್ಟಿರುವ ಕಾನಾ-ಕುಳಾಯಿ ರೈಲ್ವೇ ಮೇಲ್ಸೇತುವೆ ಅವ್ಯವಸ್ಥೆ ವಿರೋಧಿಸಿ ಕೂಡಲೇ ದುರಸ್ಥಿಗೆ ಒತ್ತಾಯಿಸಿ ಡಿವೈಎಫ್ಐ ಕಾನ-ಕುಳಾಯಿ ಘಟಕದ ವತಿಯಿಂದ ಕುಳಾಯಿಗುಡ್ಡೆ ರೈಲ್ವೇ ಬ್ರಿಡ್ಜ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ಅವರು, ರಸ್ತೆ ಕಾಮಗಾರಿಯಾದ ಪ್ರತೀ ವರ್ಷಕೂಡ ಮೊದಲ ಮಳೆಗೆ
ಮಂಗಳೂರು: ಮಂಗಳೂರು ನಗರದಲ್ಲಿ ಮತ್ತೆ ತಲವಾರು ದಾಳಿ ನಡೆದಿದೆ. ಹಳೆಯ ಕೊಲೆಯ ವೈಷಮ್ಯಕ್ಕೆ ಯುವಕನೋರ್ವನ ಕೊಲೆ ಯತ್ನ ನಿನ್ನೆ ರಾತ್ರಿ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೌಡಿಗಳ ತಂಡದ ಗ್ಯಾಂಗ್ ವಾರ್ ನಲ್ಲಿ ಶ್ರವಣ್ ಎಂಬ ಯುವಕನ ಮೇಲೆ 8 ಜನರ ತಂಡವೊಂದು ಮಾರಣಾಂತಿಕ ದಾಳಿ ನಡೆಸಿದೆ. ಶ್ರವಣ್ ಗಂಭೀರವಾಗಿ ಗಾಯಗೊಂಡಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. 2020ರಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಇಂದ್ರಜಿತ್
ಬೇಲೂರಿನಲ್ಲಿ ಪಟ್ಟಣದ ಪುರಸಭೆ ವ್ಯಾಪ್ತೀಯ 8ನೇ ವಾರ್ಡ್ ಬಿಕ್ಕೋಡು ರಸ್ತೆಯ ಮಹಿಳಾ ಕಾಲೇಜ್ ಪಕ್ಕದಲ್ಲಿ ಅನಧಿಕೃತವಾಗಿ ಒಂದು ಕಟ್ಟಡ ನಿರ್ಮಾಣ ಮಾಡಿಕೊಂಡು ಕ್ರಿಶ್ಚಿಯನ್ ಧರ್ಮಕ್ಕೆ ಮತಾತಂತರ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಸಂಘಟನೆ ಕಾರ್ಯಕರ್ತರು ಬಂದ ಸಂದರ್ಭದಲ್ಲಿ ಪ್ರಾರ್ಥನೆ ನಡೆಯುತ್ತಿದ್ದರಿಂದ ಪ್ರಾರ್ಥನ ಮುಂಭಾಗದ ಗೇಟ್ ಗೆ ಬೀಗ ಹಾಕಿದ ಕಾರಣ ಹೊರಭಾಗದಲ್ಲಿ ನಿಂತು ಮತಾಂತರ ಗೊಳ್ಳಲು ಪ್ರೇರಣೆಯಾಗಿದ್ದ