ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್.. ತನ್ನ ನಗುಮೊಗದ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಯನ್ನು ಗಳಿಸಿ ಪುತ್ತೂರು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ಕಾರ್ಯಾಚರಿಸುತ್ತಿರುವ ಚಿನ್ನಾಭರಣ ಮಳಿಗೆ. ಇದೀಗ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿಶೇಷ ಕೊಡುಗೆಯೊಂದನ್ನು ನೀಡುತ್ತಿದೆ. ಹೌದು.,.ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ
ಪ್ರಧಾನಿ, ರಾಷ್ಟ್ರಪತಿ, ಕೇಂದ್ರ ಗೃಹಮಂತ್ರಿ ಭಾರತದ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ ನಮ್ಮ ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗೆ ತುಲು ಪುರ್ಪ ಕಳುಹಿಸಿ ತುಲು ಕರ್ನಾಟಕ ಹಾಗೂ ಕೇರಳ ರಾಜ್ಯದಲ್ಲಿ ರಾಜ್ಯದ ಅಧಿಕೃತ ಭಾಷೆ ಮತ್ತು 8ನೇ ಪರಿಚ್ಛೇದಕ್ಕೆ ಸೇರಿಸಲು ಮನವಿ. ಜೈ ತುಲುನಾಡ್(ರಿ) ಸಂಘಟನೆ ಉಡುಪಿ,ಮಂಗಳೂರು, ಕಾಸರಗೋಡು ಸೇರಿಕೊಂಡು, ತುಲು ಬಾಷೆಗೆ ಎರಡನೇ ಪ್ರಾದೇಶಿಕ ಬಾಷೆಯ ಮಾನ್ಯತೆ ದೊರೆಯಬೇಕು ಮತ್ತು ನಮ್ಮ ಸಂವಿಧಾನದ ಎಂಟನೇ
ಮಂಗಳೂರು:ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ವೈದ್ಯ ವಿದ್ಯಾರ್ಥಿಗಳ ಮೇಲಿನ ದಾಳಿ ಪ್ರಕರಣವನ್ನು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಖಂಡಿಸಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲಿ ಯಾವನೋ ಒಬ್ಬ ರೌಡಿ ಹೊಡಿತಾನೆ ಅಂದರೆ ಏನೆನ್ನಬೇಕು..? ಹಾಡಹಗಲೇ ಇಂತಹ ಘಟನೆ ನಡೆದರೆ ಏನೆನ್ನಬೇಕು. ಪೊಲೀಸ್ ಇಲಾಖೆ ಧೈರ್ಯ, ರಕ್ಷಣೆ ಕೊಡುವ ಕೆಲಸ
ಮಂಗಳೂರಿನಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿಯ ಪ್ರಕರಣ ಬೆಳಕಿಗೆ ಬಂದಿದ್ದು, . ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಹೋಗಿ ವಾಪಾಸ್ ಬರುವಾಗ ಅವರ ವಾಹನವನ್ನು ತಡೆದು ಗುಂಪೊಂದು ಅನೈತಿಕಗಿರಿ ತೋರಿಸಿದೆ ಎಂದು ಆರೋಪಿಸಲಾಗಿದೆ. ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿ ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಹೋಗಿ ವಾಪಾಸ್ ಬರುವಾಗ ಅವರ ವಾಹನವನ್ನು ತಡೆದು ಗುಂಪೊಂದು