Home Posts tagged ##ವಿ4ನ್ಯೂಸ್

ಮರ ಬಿದ್ದು ಸಂಚಾರಕ್ಕೆ ಅಡ್ಡಿ : ಬಂಟ್ವಾಳ-ಮೂಡುಬಿದಿರೆ ಸಂಚಾರಕ್ಕೆ ತೊಡಕು

ಮೂಡುಬಿದಿರೆ: ಇಲ್ಲಿನ ಪುರಸಭೆ ವ್ಯಾಪ್ತಿಯ ಬಿರಾವು ಎಂಬಲ್ಲಿ ಭಾನುವಾರ ಸುರಿದ ಗಾಳಿ ಮಳೆಗೆ ಬೃಹತ್ ಆಲದ ಮರ ಬಿದ್ದು, ಕೆಲ ಸಮಯ ಬಂಟ್ವಾಳ-ಮೂಡುಬಿದಿರೆ ಸಂಚಾರಕ್ಕೆ ತೊಂದರೆಯಾಯಿತು.ಮರ ಬಿದ್ದ ರಭಸಕ್ಕೆ ವಿದ್ಯುತ್ ತಂತಿಗಳು, ಇಂಟರ್ನೆಟ್ ಸಂಪರ್ಕ ತಂತಿಗಳು ಕಡಿದು ಬಿದ್ದಿದ್ದು, ಭಾನುವಾರ ಮಧ್ಯಾಹ್ನದಿಂದ ಬಿರಾವು, ತಾಕೋಡೆ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್