Home Posts tagged #ಹಿಂಜಾವೇ

ಗೋವು ಕಳ್ಳತನದ ವಿರುದ್ಧ ಹಿಂಜಾವೇ, ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಕುಂದಾಪುರ ತಾಲೂಕು ಗಂಗೊಳ್ಳಿಯಲ್ಲಿ ಗೋವು ಕಳ್ಳತನದ ವಿರುದ್ಧ ಹಿಂದು ಜಾಗರಣಾ ವೇದಿಕೆ ಹಾಗೂ ಹಿಂದು ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಿದರು. ಹಿಂದುಗಳ ಧಾರ್ಮಿಕ ನಂಬಿಕೆಗಳ ಪ್ರಕಾರ ಗೋವು ಆರಾಧ್ಯ ದೇವತೆ ಯಾಗಿದ್ದು ಗೋಮಾತೆ ಎಂದು ಕರೆಯಲ್ಪಡುತ್ತದೆ, ಅಂತಹ ಗೋಮಾತೆಯನ್ನು ಹಿಂಸಾತ್ಮಕವಾಗಿ ಕೊಂದು ಅದನ್ನು ಚಿತ್ರಿಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ