Home Posts tagged #ಜೇನು

ಜೇನು ವಿಷ ಸಂಗ್ರಹಿಸುವ ಸಹಾಸಕ್ಕೆ ಕೈಹಾಕಿದ ಯುವಕ

ಮಂಗಳೂರು: ಹೂವಿನ ಮಕರಂದ ಹೀರಿ ಜೇನು ನೊಣ, ಸಿಹಿಯಾದ ಜೇನು ತುಪ್ಪ ತಯಾರಿಸುತ್ತದೆ ಅಂತ ಎಲ್ಲರಿಗೂ ಗೊತ್ತು. ಆದ್ರೀಗ, ಇದೇ ಜೇನು ನೊಣಗಳ ದೇಹದಿಂದ ಉತ್ಪತ್ತಿಯಾಗುವ ವಿಷ, ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತೆ ಅಂದ್ರೆ ನೀವು ನಂಬಲೇಬೇಕು. ಅತ್ಯಂತ ಬೆಲೆಬಾಳುವ ಈ ನೊಣಗಳ ವಿಷ ಸಂಗ್ರಹಿಸುವ ಸಾಹಸಕ್ಕೆ ಕೈ ಹಾಕಿ, ಮಂಗಳೂರಿನ ಯುವಕನೊಬ್ಬ ಯಶಸ್ವಿಯಾಗಿದ್ದಾರೆ. ಜೇನು ವಿಷ