Home Posts tagged #ಲಾಡಿ ಅಣ್ಣು ಶೆಟ್ಟಿ ನಿಧನ

ಹಿರಿಯ ದೈವ ಪಾತ್ರಿ ಲಾಡಿ ಅಣ್ಣು ಶೆಟ್ಟಿ ನಿಧನ

ಮೂಡುಬಿದಿರೆ: ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ (78ವ)ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಲಾಡಿ ಹಜಂಕಾಲಬೆಟ್ಟು, ಮಾರ್ನಾಡು, ತೋಡಾರು ಸಹಿತ ಜಿಲ್ಲೆಯ ಹಲವಾರು ದೈವಸ್ಥಾನಗಳಲ್ಲಿ ದೈವಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಮತ್ತು