Home Posts tagged #3dtigerfacemode

Mangaluru – 3D Tiger Face Mode ಹುಲಿವೇಷಕ್ಕೆ ಹೈಲೆಟ್ ಆಯ್ತು 3ಡಿ ಟೈಗರ್ ಫೇಸ್ ಮೌಲ್ಡ್

ದಸರಾ ಬಂತೆಂದರೆ ಎಲ್ಲೆಡೆ ಸಂಭ್ರಮದ ವಾತಾವರಣ…. ಅದರಲ್ಲೂ ಕರಾವಳಿಯಲ್ಲಿ ಹುಲಿವೇಷದ್ದೇ ಕಾರುಬಾರು, ಹುಲಿವೇಷಕ್ಕೆ ಹೈಲೆಟ್ ಆಗಿರುವುದು ಹುಲಿಮುಖದ ಆಕಾರ….ಅದಕ್ಕಾಗಿಯೇ ಮಂಗಳೂರಿನ ಯುವಕನೋರ್ವ 3ಡಿ ಟೈಗರ್ ಫೇಸ್ ಮೌಲ್ಡ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹಾಗಾದ್ರೆ ಆತ ಯಾರು ಎನ್ನುವ ಕುತೂಹಲ ನಿಮ್ಮಲ್ಲಿದ್ರೆ. ಈ ಸ್ಟೋರಿ ನೋಡಿ.. ಇವ್ರ ಹೆಸರು ಅನಿಲ್