Home Posts tagged #a j hospital

ಮಂಗಳೂರು : ಎರಡು ದಶಕ ಪೂರೈಸಿದ ಎ.ಜೆ. ಆಸ್ಪತ್ರೆ

ಎ.ಜೆ. ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರವು ಒಂದು ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ. 2001ರಲ್ಲಿ ಪ್ರಾರಂಭಗೊಂಡ, 425 ಹಾಸಿಗೆಗಳುಳ್ಳ ಈ ಆಸ್ಪತ್ರೆಯನ್ನು ವಿಶ್ವ ದರ್ಜೆಯ ಆರೋಗ್ಯ ಸೇವೆ ನೀಡಲು ಅಂತಾರಾಷ್ಟ್ರೀಯ ಮಾನದಂಡಗಳ ಪ್ರಕಾರ ವಿನ್ಯಾಸಗೊಳಿಸಲಾಗಿದೆ. ಮಂಗಳೂರಿನಲ್ಲಿ ಎನ್‍ಎಬಿಹೆಚ್ ಮಾನ್ಯತೆ ಪಡೆದ ಮೊದಲ ಆಸ್ಪತ್ರೆ. ಎ.ಜೆ. ಆಸ್ಪತ್ರೆಯು 30ಕ್ಕೂ ಹೆಚ್ಚು

ಎ. ಜೆ ಆಸ್ಪತ್ರೆಯಲ್ಲಿ ರೋಗಿಗಳ ವಿಶ್ವ ಸುರಕ್ಷತಾ ದಿನ ಆಚರಣೆ

ಈ ವರ್ಷದ ರೋಗಿಗಳ ವಿಶ್ವ ಸುರಕ್ಷತಾ ದಿನದ ಥೀಮ್ “ತಾಯಿ ಮತ್ತು ನವಜಾತ ಶಿಶುಗಳ ಆರೈಕೆ”. ರೋಗಿಗಳ ಸುರಕ್ಷತೆಯ ಬಗ್ಗೆ ಜಾಗ್ರತಿ ಮೂಡಿಸಲು ರೋಗಿಗಳ ವಿಶ್ವ ಸುರಕ್ಷತಾ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ.ಎ. ಜೆ ಆಸ್ಪತ್ರೆಯಲ್ಲಿ ರೋಗಿಗಳ ವಿಶ್ವ ಸುರಕ್ಷತಾ ದಿನವನ್ನುಆಚರಿಸಲಾಯಿತು. ಈ ಸಂಧರ್ಭ ಆಸ್ಪತ್ರೆಯಲ್ಲಿ ರೋಗಿಗಳ ಸುರಕ್ಷತೆಗಾಗಿಡಬ್ಲ್ಯೂ.ಹೆಚ್.ಓ ಮಾರ್ಗಸೂಚಿಗಳ ಅನುಷ್ಠಾನ ಮತ್ತು ಪಾಲನೆ ಬಗ್ಗೆ ವಿಶ್ಲೇಷಿಸಲಾಯಿತು. ಡಾ. ಮಂಜುನಾಥ್‍ಕಾಮತ್,

ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಅಂಗಾಂಗ ದಾನ

ಹಾವೇರಿ ಜಿಲ್ಲೆಯ ಹಲ್ಲೂರು ಗ್ರಾಮದ 23 ವರ್ಷದ ಯುವತಿ ಕವನ ಎಂಬವರು ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ಬಳಿ ರಸ್ತೆ ಅಪಘಾತಕ್ಕೀಡಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೆ.12ರಂದು ಮಧ್ಯಾಹ್ನ ನಗರದ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತಲೆಗೆ ಗಂಭೀರ ಗಾಯದಿಂದ ಅವರ ಮಿದುಳು ನಿಷ್ಕ್ರೀಯಗೊಂಡಿತ್ತು. ಇದನ್ನು ತಿಳಿದ ಕವನಳ ಸಹೋದರಿ ಅಂಗಾಂಗ ದಾನಕ್ಕೆ ಮುಂದಾದರು. ಈ ಮಾಹಿತಿಯನ್ನು ಆಸ್ಪತ್ರೆಯಿಂದ ಜೀವನ ಸಾರ್ಥಕತೆ ಕರ್ನಾಟಕ ಸರ್ಕಾರದಿಂದ ಸ್ಥಾಪಿತವಾದ