Home Posts tagged #aatida atil

ಕುಲಾಲ ಸಂಘ ಮುಂಬಯಿ ವತಿಯಿಂದ ‘ಆಟಿದ ಅಟೀಲ್’

ಮುಂಬಯಿ : ಕುಲಾಲ ಸಂಘ ಮುಂಬಯಿ, ನವಿಮುಂಬಯಿ ಸಮಿತಿಯ ಮಹಿಳಾ ವಿಭಾಗವು ”ಆಟಿದ ಅಟೀಲ್” ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದೆ. ಆಟಿ ಕೇವಲ ಆಚರಣೆಯಾಗಿರದೆ ಆಟಿ ನಮ್ಮ ಸಂಪ್ರದಾಯವಾಗಿದೆ ಎಂದು ಕುಲಾಲ ಸಂಘ ಮುಂಬಯಿ ಹ ಅಧ್ಯಕ್ಷರಾದ ರಘು ಎ. ಮೂಲ್ಯ ಪಾದೆಬೆಟ್ಟು ತಿಳಿಸಿದರು. ಕನ್ನಡ ಸಂಘ ಸಭಾಗೃಹ, ಶಿವ ವಿಷ್ಣು ಮಂದಿರ ಮಾರ್ಗ, ಜುಹು ನಗರ,