ಮಂಗಳೂರುಃ ನಮ್ಮ ದೇಶದಲ್ಲಿ ಆಮ್ ಆದ್ಮಿ ಪಕ್ಷ ಕಡಿಮೆ ಅವಧಿಯಲ್ಲೇ ಜನಜಾಮಾನ್ಯರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ದೆಹಲಿ, ಪಂಜಾಬ್ ರಾಜ್ಯಗಳ ಅನಂತರ ನಾವು ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯನ್ನು ಗೆಲ್ಲಲಿದ್ದೇವೆ ಎಂದು ಭರವಸೆಯನ್ನು ದೇಶದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯ ಅಧ್ಯಕ್ಷ ಪೃಥ್ವಿ ರೆಡ್ಡಿ ವ್ಯಕ್ತಪಡಿಸಿದ್ದಾರೆಅವರು ಇಂದು ನಗರದ ಡಾನ ಬಾಸ್ಕೋ
ಮಂಗಳೂರು ವಿವಿಯಿಂದ ವಿದ್ಯಾರ್ಥಿಗಳಿಗೆ ಹಲವಾರು ಸಮಸ್ಯೆಗಳು ಉಂಟಾಗುತ್ತಿದ್ದು, ವಿಶ್ವವಿದ್ಯಾಲಯ ಈ ಕೂಡಲೇ ಸಮಸ್ಯೆಗಳನ್ನು ಬಗೆ ಹರಿಸಬೇಕೆಂದು ಒತ್ತಾಯಿಸಿ ಶುಕ್ರವಾರ ಮಂಗಳೂರು ಕ್ಲಾಕ್ ಟವರ್ ಮುಂಭಾಗ ಎಬಿವಿಪಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಹಲವು ಕಾಲೇಜ್‍ನ ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಎಬಿವಿಪಿ ಮುಖಂಡ ಮಣಿಕಂಠ ಮಾತನಾಡಿ, ವಿಶ್ವ ವಿದ್ಯಾನಿಲಯ ಅಂಕಪಟ್ಟಿಯನ್ನು ನೀಡದೆ ವಿದ್ಯಾರ್ಥಿಗಳ ಭವಿಷ್ಯದ ಜತೆ ಆಟವಾಡುತ್ತಿದೆ ಅದೇ