Home Posts tagged actor

ಸುಬ್ರಹ್ಮಣ್ಯ : ಚಲನಚಿತ್ರ ನಟ ಪ್ರಭುದೇವ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ

ಚಲನಚಿತ್ರರಂಗದ ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಇಂದು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು. ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ತದನಂತರ ದೇವಳದ ಕಚೇರಿಯಲ್ಲಿ

ಹರೇಕಳದಲ್ಲಿ ಸ್ವರಾಜ್ ಶೆಟ್ಟಿ ಅಭಿನಯದ ಸಿನಿಮಾಕ್ಕೆ ಮುಹೂರ್ತ

ಉಳ್ಳಾಲ:  ಕಾಂತಾರ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರುಗಳನ್ನು ಒಳಗೊಂಡು , ಪ್ರಮುಖ ಗುರುವ ಪಾತ್ರ ಮಾಡಿದ್ದ ಸ್ವರಾಜ್ ಶೆಟ್ಟಿ ನಾಯಕನಟನಾಗಿ ನಟಿಸಲಿರುವ , ಮ್ಯಾಕ್ಸ್ ಕ್ರಿಯೇಷನ್ಸ್ ಸಂಸ್ಥೆ ನಿರ್ಮಿಸುತ್ತಿರುವ ಇನ್ನೇನು ಹೆಸರು ಇಡಲಿರುವ ‘ಪ್ರೊಡಕ್ಷನ್ ನಂ–೧ ಕನ್ನಡ ಚಲನಚಿತ್ರದ ಮುಹೂರ್ತ ಹರೇಕಳದ ಅರ್ಧನಾರೀಶ್ವರ ದೇವಸ್ಥಾನದಲ್ಲಿ   ಭಾನುವಾರ  ನಡೆಯಿತು. ಹಿರಿಯ ರಂಗಕರ್ಮಿ ವಿಜಯಕುಮಾರ್ ಕೊಡಿಯಾಲ್ ಬೈಲ್ ಕ್ಲಾಪ್