Home Posts tagged #actor chethan

ನಟ ಚೇತನ್ ಹೇಳಿಕೆ : ಸಮಸ್ಯೆ ಮಾಡುವವರು ಸಮಸ್ಯೆ ಮಾಡೇ ಮಾಡುತ್ತಾರೆ : ತುಳುರಂಗಭೂಮಿ ಕಲಾವಿದ ದೇವದಾಸ್ ಕಾಪಿಕಾಡ್

ಮಾಧ್ಯಮಗಳೊಂದಿಗೆ ಮಾತನಾಡಿದ ತುಳುರಂಗಭೂಮಿ ಕಲಾವಿದ ದೇವದಾಸ್ ಕಾಪಿಕಾಡ್ ಸಮಸ್ಯೆ ಮಾಡುವವರು ಸಮಸ್ಯೆ ಮಾಡೇ ಮಾಡುತ್ತಾರೆ.ನಮ್ಮ ಹಿರಿಯರು ನಡೆಸಿಕೊಂಡು ಬಂದಿದ್ದ ಆಚರಣೆಗೆ ಯಾವುದೇ ಧಕ್ಕೆ ಬಾರದಂತೆ, ಯಾವುದೇ ಜಾತಿಗೆ ಸಮಸ್ಯೆ ಬಾರದಂತೆ ಅಚ್ಚುಕಟ್ಟಾಗಿ ಸಿನೆಮಾ ನಿರ್ಮಿಸಿದ್ದಾರೆ. ಅದು ಯಾಕೆ ಕಾಣುತ್ತಿಲ್ಲ ಅನ್ನೊದು ಗೊತ್ತಾಗುತ್ತಿಲ್ಲ ಎಂದರು. ಕಾಂತಾರ ಸಿನೆಮಾ