ಜಾಲ ತಾಣಗಳಲ್ಲಿ ಕೆಲವು ಬಿಜೆಪಿಗರು ನಟ ಪ್ರಕಾಶ್‌ರಾಜ್ ಬಿಜೆಪಿ ಸೇರುವುದಾಗಿ ಪೋಸ್ಟ್ ಹಾಕಿದ್ದಾರೆ. ಅದಕ್ಕೆ ಉತ್ತರಿಸಿರುವ ಪ್ರಕಾಶ್ ರಾಜ್ ಅವರು ನನ್ನನ್ನು ಖರೀದಿಸುವಷ್ಟು ಸೈದ್ಧಾಂತಿಕ ಸಿರಿವಂತಿಕೆ ಹೊಂದಿಲ್ಲ ಎಂದು ಉತ್ತರಿಸಿದ್ದಾರೆ. ಬಿಜೆಪಿಯ ಖರೀದಿ ರಾಜಕಾರಣ ನಡೆಯಬಹುದು. ನನ್ನನ್ನು ಕೊಂಡುಕೊಳ್ಳುವ ಯೋಗ್ಯತೆ ಆ ಕಡೆ ಇಲ್ಲ ಎಂದೂ ಪ್ರಕಾಶ್ ರಾಜ್
ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ವಿಧಿವಶರಾದ ಕನ್ನಡ ಚಿತ್ರರಂಗದ ಯುವರತ್ನ ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವ ‘ಪುನೀತ ನೆನಪು’ ಎಂಬ ನುಡಿನಮನ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಆಯೋಜಿಸಿತ್ತು. ವಿಶ್ವದ 14ಕ್ಕೂ ಹೆಚ್ಚಿನ ದೇಶಗಳಲ್ಲಿ ನೆಲೆಸಿರುವ 38ಕ್ಕೂ ಹೆಚ್ಚಿನ ಕನ್ನಡ ಪರ ಸಂಘಟನೆಗಳು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಅಪ್ಪು
ಚಲನಚಿತ್ರದ ಹಾಸ್ಯ ನಟಿ ವಿನ್ನಿ ಫೆರ್ನಾಂಡೀಸ್ ಹೃದಯಘಾತದಿಂದ ನಿಧನ ಹೊಂದಿದ್ದಾರೆ.ಅವರಿಗೆ 63 ವಯಸ್ಸಾಗಿತ್ತು. ಕನ್ನಡ, ತುಳು ಮತ್ತು ಕೊಂಕಣಿ ಚಲನಚಿತ್ರದಲ್ಲಿ ನಟಿಸಿದ್ದಾರೆ. ಅವರು ಕನ್ನಡ ಮತ್ತು ಕೊಂಕಣಿ ಧಾರಾವಾಹಿಗಳಲ್ಲಿಯೂ ಕಾಣಿಸಿಕೊಂಡಿದ್ದರು. ಕೊಂಕಣಿ ನಾಟಕಗಳಲ್ಲಿನ ಪಾತ್ರಗಳೊಂದಿಗೆ ನಟನಾ ವೃತ್ತಿಜೀವನವನ್ನು ಪ್ರಾರಂಭಿಸಿದ ಅವರು ನಂತರ ತುಳು ಮತ್ತು ಕನ್ನಡ ನಾಟಕಗಳಲ್ಲಿ ನಟಿಸಿದರು.ಇವರು ರಾಜ್ಯೋತ್ಸವ ಪ್ರಶಸ್ತಿಯನ್ನ ಪಡೆದಿದ್ದಾರೆ. ಪತಿ ವಿನ್ಸೆಂಟ್,