Home Posts tagged #actorroopeshshetty

ಜೂನ್ 9ರಂದು ಒಮಾನ್-ಮಸ್ಕತ್‍ನಲ್ಲಿ ಸರ್ಕಸ್ ತುಳು ಸಿನಿಮಾದ ಪ್ರೀಮಿಯರ್ ಶೋ

ಬಿಗ್‍ಬಾಸ್ ಕನ್ನಡ 9ರ ಕಾರ್ಯಕ್ರಮದಲ್ಲಿ ಗೆಲುವಿನ ನಗೆ ಬೀರಿರುವ ತುಳು ಚಿತ್ರರಂಗದ ಪ್ರತಿಭಾನ್ವಿತ ಕಲಾವಿದ ರೂಪೇಶ್ ಶೆಟ್ಟಿ ಅವರ ಮತ್ತೊಂದು ಸಿನಿಮಾ ಸರ್ಕಸ್. ಜೂನ್ 9ರಂದು ಒಮಾನ್-ಮಸ್ಕತ್‍ನಲ್ಲಿ ಮೆಗಾ ಪ್ರೀಮಿಯರ್ ಶೋ ಹಮ್ಮಿಕೊಂಡಿದ್ದಾರೆ. ಗಿರ್ಗಿಟ್ ಎಂಬ ಬ್ಲಾಕ್ ಬಸ್ಟರ್ ತುಳು ಸಿನಿಮಾದ ಮೂಲಕ ಯಶಸ್ಸು ಗಳಿಸಿರುವ ರೂಪೇಶ್ ಶೆಟ್ಟಿ ಇದೀಗ