Home Posts tagged #adamaru

ಅದಮಾರಿನಲ್ಲಿ ಕೆಸರ್ಡ್ ಗೊಬ್ಬು ಪಂಥ

ಅದಮಾರು ಆದರ್ಶ ಸಂಘಗಳ ಒಕ್ಕೂಟ ರಾಷ್ಟ್ರೀಯ ಸೇವಾ ಯೋಜನೆ, ಪಿಪಿಸಿ ಅದಮಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಎರ್ಮಾಳು ಮೂಡಬೆಟ್ಟು ದಿವಂಗತ ಜಗನ್ನಾಥ ಶೆಟ್ಟಿ ಅವರ ಗದ್ದೆಯಲ್ಲಿ ಕೆಸರ್ಡ್ ಗೊಬ್ಬು ಪಂಥ ನೆರವೇರಿತು. ಕಾರ್ಯಕ್ರಮವನ್ನು ಉದ್ಯಮಿ ಉದಯ ಕೆ. ಶೆಟ್ಟಿ ಎರ್ಮಾಳು ಉದ್ಘಾಟಿಸಿದರು. ಈ ಸಂದರ್ಭ ಅವರ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ನಾವು ನಮ್ಮ ಮಕ್ಕಳಿಗೆ

ಅದಮಾರು ಪದವಿ ಕಾಲೇಜಿಗೆ ಸಿಎಂ ಅವರಿಂದ ಶಿಲಾನ್ಯಾಸ

ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅದಮಾರಿನಲ್ಲಿ ಮಾತೃ ಸಂಸ್ಥೆಯ ಅಧ್ಯಕ್ಷ ವಿಶ್ವಪ್ರೀಯ ತೀರ್ಥರ ಸಮಕ್ಷಮದಲ್ಲಿ ನೆರವೇರಿಸಿದ್ದಾರೆ. ಆರಂಭದಲ್ಲಿ ಅದ್ಧೂರಿಯಾಗಿ ಮುಖ್ಯಮಂತ್ರಿಗಳನ್ನು ಶಿಲಾನ್ಯಾಸ ಪ್ರದೇಶಕ್ಕೆ ಬರಮಾಡಿಕೊಳ್ಳಲಾಯಿತು. ಶಿಲಾನ್ಯಾಸ ಸಹಿತ ನಾಮಫಲಕ ಅನಾವರಣದ ಬಳಿಕ ವಿದ್ಯಾಸಂಸ್ಥೆಯ ರಾಜ್ ಕಿರಣ್ ರಂಗಮಂಟಪದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯ ಅಥಿತಿಗಳಾಗಿ ರಾಜ್ಯ ಸಚಿವರುಗಳಾದ ಕೋಟ