Home Posts tagged #adamrushree

ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಿದ ಉಡುಪಿ ಅದಮಾರು ಮಠದ ಶ್ರೀಗಳು

ಮಂಗಳೂರು: ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಉಡುಪಿ ಅದಮಾರು ಮಠದ ವಿಶ್ವಪ್ರೀಯ ತಿರ್ಥ ಸ್ವಾಮೀಜಿ ಭೇಟಿ ನೀಡಿ ಅರೋಗ್ಯ ವಿಚಾರಿಸಿದ್ರು. ಇದೇ ವೇಳೆ ಆಸ್ಕರ್ ಕುಟುಂಬಿಕರಿಗೆ ಧೈರ್ಯ ತುಂಬಿದರು. ಅದಮಾರು ಮಠ, ಗುರುಗಳು ಅಂದರೆ ಅಸ್ಕರ್ ಅವರಿಗೆ ಬಹಳ ಗೌರವ, ಇವರ