ವಿಶ್ವ ಮೂತ್ರಪಿಂಡ ಖಾಯಿಲೆಗಳ ದಿನದ ಪ್ರಯುಕ್ತ ಮಾರ್ಚ್ 09, 2023 ರ ಗುರುವಾರದಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ರವರೆಗೆ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಮೂತ್ರಪಿಂಡ ಖಾಯಿಲೆಗಳ ತಜ್ಞ ವೈದ್ಯರಾದ ಡಾ. ಮೇಘಾ ಪೈ ರವರ ನೇತೃತ್ವದಲ್ಲಿ ಡಯಾಲಿಸಿಸ್ ಚಿಕಿತ್ಸೆಗೆ ಒಳಪಡುವ ರೋಗಿಗಳಿಗಾಗಿ ಬೃಹತ್ ಉಚಿತ ಮೂತ್ರಪಿಂಡದ ಖಾಯಿಲೆಗಳ ತಪಾಸಣಾ ಶಿಬಿರ ನಡೆಯಲಿದೆ. ಈ
ಉಡುಪಿಯ ಆದರ್ಶ ನರ್ಸಿಂಗ್ ಕಾಲೇಜಿನ ದೀಪ ಬೆಳಗಿಸುವ ಕಾರ್ಯಕ್ರಮ ಹಾಗೂ ಆದರ್ಶ ಇನ್ಸ್ಟಿಟ್ಯೂಟ್ ಆಫ್ ಪ್ಯಾರಮೆಡಿಕಲ್ ಸೈನ್ಸಸ್‌ನ ಹೊಸ ವಿದ್ಯಾರ್ಥಿಗಳ ದಿನಾಚರಣೆಯು ನವೆಂಬರ್ 25, 2022 ರ ಶುಕ್ರವಾರದಂದು ಆದರ್ಶ ಸಮೂಹ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮಾಹೆಯ ಉಪ ಕುಲಪತಿಗಳಾದ ಡಾ. ಎಚ್. ಎಸ್. ಬಲ್ಲಾಳ್‌ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನರ್ಸಿಂಗ್ ವೃತ್ತಿಯು ಸಮಾಜದ ಹಾಗೂ ಜನರ ಸೇವೆ ಮಾಡುವಂತಹ ಶ್ರೇಷ್ಠ