Home Posts tagged #adike suli

ಒಣ ಅಡಿಕೆ ಸುಲಿಯುವ ಯಾಂತ್ರೀಕೃತ ಘಟಕದಿಂದ ಸಮಸ್ಯೆ:ಗ್ರಾಮಸ್ಥರಾದ ಜಯಚಂದ್ರ ಪೂಜಾರಿ ಆರೋಪ

ಬಂಟ್ವಾಳ: ಇರ್ವತ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಡುಪಡುಕೋಡಿ ಗ್ರಾಮದ ಕುಕ್ಕೆರೋಡಿ ಎಂಬಲ್ಲಿ ಒಣ ಅಡಿಕೆ ಸುಲಿಯುವ ಯಾಂತ್ರೀಕೃತ ಘಟಕ ನಡೆಸುತ್ತಿರುವುದರಿಂದ ಸ್ಥಳೀಯ ಜನವಸತಿ ಪ್ರದೇಶದ ಜನರಿಗೆ ವಿಷಪೂರಿತ ಧೂಳು ಮತ್ತು ಶಬ್ದಮಾಲಿನ್ಯದಿಂದ ಜನರ ಜೀವನಕ್ಕೆ ತೊಂದರೆಯಾಗಿದೆ ಎಂದು ಗ್ರಾಮಸ್ಥರಾದ ಜಯಚಂದ್ರ ಪೂಜಾರಿ ಆರೋಪಿಸಿದರು. ಅವರು ಮಂಗಳವಾರ