Home Posts tagged #adkaru

ಅ.16ರಂದು ಅಡ್ಕಾರು ಗೋದಾಮು ಕಟ್ಟಡದ ಉದ್ಘಾಟನೆ

ಶತಮಾನ ಸಂವತ್ಸರಗಳನ್ನು ದಾಟಿ ಮುನ್ನಡೆಯುತ್ತಿರುವ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ಅಡ್ಕಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗೋದಾಮು ಕಟ್ಟಡದ ಉದ್ಘಾಟನೆಯು ಅ.16ರಂದು ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಜರುಗಲಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಅವರು ತಿಳಿಸಿದರು. ಅವರು ಸುಳ್ಯದ