Home Posts tagged #adyapadi

ಆದ್ಯಪಾಡಿ: ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ
ಮಹಾ ಚಂಡಿಕಾಯಾಗ, ಧಾರ್ಮಿಕ ಸಭೆ

ದೇವರು ನಮಗೆ ನೀಡಿರುವ ಮನುಷ್ಯ ಜೀವನ ಪಾವನಗೊಳಿಸಲು ದೇವರ ಆರಾಧನೆ ಜೊತೆಗೆ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಮತ್ತಿತರ ಉತ್ಸವಗಳಲ್ಲಿ ಕಾಯಾ ವಾಚಾ ಮನಸಾ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಉಳ್ಳಾಲ ಉಳಿಯ ಧರ್ಮರಸು ಉಳ್ಳಾಲ್ತಿ ಕ್ಷೇತ್ರ ಧರ್ಮದರ್ಶಿ ದೇವು ಮೂಲ್ಯಣ್ಣ ಹೇಳಿದ್ದಾರೆ.ಇಲ್ಲಿನ ಪ್ರಸಿದ್ದ ಆದ್ಯಪಾಡಿ ಬೀಬಿಲಚ್ಚಿಲ್ ಶ್ರೀ

ಅದ್ಯಪಾಡಿ ಬೀಬಿಲಚ್ಚಿಲ್‍ನ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ :ಹೊರೆಕಾಣಿಕೆ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮ

ಮಂಗಳೂರಿನ ಅದ್ಯಪಾಡಿ ಬೈಲು ಮಾಗಣಿಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬೀಬಿಲಚ್ಚಿಲ್‍ನಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಬ್ರಹ್ಮ ಮಂಡಲೋತ್ಸವವು ಫೆ2ರಿಂದ ಫೆ.9ರ ವರೆಗೆ ನಡೆಯಲಿದ್ದು, ಆ ಪ್ರಯುಕ್ತ ಹೊರೆಕಾಣಿಕೆ ಕಾರ್ಯಾಲಯದ ಉದ್ಘಾಟನೆ ಕಾರ್ಯಕ್ರಮವು ನಗರದ ಶ್ರೀ ಕ್ಷೇತ್ರ ಶರವು ದೇವಸ್ಥಾನದ ವಠಾರದಲ್ಲಿ ನಡೆಯಿತು. ಮಂಗಳೂರು ನಗರದಲ್ಲಿರುವ ಶ್ರೀ ಕ್ಷೇತ್ರ ಶರವು ದೇವಸ್ಥಾನದ ವಠಾರದಲ್ಲಿ ಹೊರೆಕಾಣಿಕೆ ಕಾರ್ಯಾಲಯದ

ಬೀಬಿಲಚ್ಚಿಲ್‍ನ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ : ಮುಲ್ಲಕಾಡು ಕೊಂಚಾಡಿಯ ಶ್ರೀ ಅಯ್ಯಪ್ಪ ಭಜನಾ ಮಂದಿರ ವತಿಯಿಂದ ಭಜನಾ ಸಂಕೀರ್ತನ

ಮಂಗಳೂರಿನ ಬೀಬಿಲಚ್ಚಿಲ್‍ನ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ಅಷ್ಟಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ಅಕ್ಟೋಬರ್ 17ರಿಂದ ಜನವರಿ 31ರತನಕ 108 ದಿನದ ಸಂಧ್ಯಾ ಭಜನಾ ಸಂಕೀರ್ತನ ನಡೆಯುತ್ತಿದೆ.8ನೇ ದಿನದಂದು ಮುಲ್ಲಕಾಡು ಕೊಂಚಾಡಿಯ ಶ್ರೀ ಅಯ್ಯಪ್ಪ ಭಜನಾ ಮಂದಿರ ವತಿಯಿಂದ ಭಜನಾ ಸಂಕೀರ್ತನ ನಡೆಯಿತು. ಮಂಗಳೂರಿನ ಹಚ್ಚ ಹರಿಸಿನ ತಪ್ಪಲಿನಲ್ಲಿರುವ ಬೀಬಿಲಚ್ಚಿಲ್ ನ ಅಧ್ಯಪಾಡಿಯ ಶ್ರೀದುರ್ಗಾಪರಮೇಶ್ವರಿ

ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬೀಬಿಲಚ್ಚಿಲ್ : 108 ದಿನದ ಸಂಧ್ಯಾ ಭಜನಾ ಸಂಕೀರ್ತನೆ

ಮಂಗಳೂರು ತಾಲೂಕಿನ ಅದ್ಯಪಾಡಿ ಬೈಲು ಮಾಗಣೆಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬೀಬಿಲಚ್ಚಿಲ್ ಇಲ್ಲಿ ನಡೆಯಲಿರುವ ಬ್ರಹ್ಮಲಕಶೋತ್ಸವ ಹಾಗೂ ಅಷ್ಟಪವಿತ್ರ ನಾಗಬ್ರಹ್ಮಮಂಡಲೋತ್ಸವ ಪ್ರಯುಕ್ತ ಅಕ್ಟೋಬರ್ 17ರಿಂದ 2023 ಜನವರಿ 31ರ ವರೆಗೆ 108 ದಿನದ ಸಂಧ್ಯಾ ಭಜನಾ ಸಂಕೀರ್ತನೆ ನಡೆಯಲಿದೆ. ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ 2023ರ ಫೆಬ್ರವರಿ 1ರಿಂದ ಸೂರ್ಯೋದಯದಿಂದ ಫೆಬ್ರವರಿ 2, 2023ರ ಸೂರ್ಯೋದಯದವರೆಗೆ ಏಕಹಾ ಭಜನಾ ಮಂಗಳೋತ್ಸವ ನಡೆಯಲಿದೆ. ನಿನ್ನೆಯಿಂದ