ಮಂಗಳೂರಿನ ಹೊರವಲಯದ ಅಡ್ಯಾರ್‌ನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ರಾಜ್ಯಮಟ್ಟದ, ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್-೨೦೨೨ ನಡೆಯಿತು. ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ರಾಜ್ಯ ಹಾಗೂ ಜಿಲ್ಲೆಯ ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ತಮ್ಮ ವೈಜ್ಞಾನಿಕ ಪ್ರದರ್ಶನ ಹಾಗೂ ವಿವರಣೆಗಳ ಮೂಲಕ ಗಮನ ಸೆಳೆದರು. ಅಡುಗೆ ಅನಿಲ
ಮಂಗಳೂರು: ಮಂಗಳೂರು ವಿವಿ ಕುಲಪತಿ ತಂಡ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಪ್ರಶಸ್ತಿಯನ್ನು ಬಾಚಿಕೊಂಡಿದೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾಡಳಿತ, ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್ಮೆಂಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ಅಡ್ಯಾರ್‌ನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ ಫೈನಲ್ ನಲ್ಲಿ ಮೀಡಿಯಾ ಗ್ರಾಮೀಣ ತಂಡವನ್ನು ಮಣಿಸಿ