ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ಇದರ ವತಿಯಿಂದ ದ್ವಿತೀಯ ಮತ್ತು ತ್ರಿತೀಯ ಪದವಿ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಹಾಗು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸ್ಮಾರ್ಟ್ ಕ್ಲಾಸ್ಸಸ್ ಅಕಾಡೆಮಿ ಇದರ
ಪುತ್ತೂರಿನ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ 2024 ರಲ್ಲಿ ಅಕ್ಷಯ ಕಾಲೇಜಿನ ಸುಮಾರು 50ಕ್ಕೂ ಹೆಚ್ಚು ಸ್ವಯಂಸೇವಕರು ಭಾಗವಹಿಸಿರುತ್ತಾರೆ. ಜಾಥವನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಪ್ರಾರಂಭಿಸಿ ನಂತರ ಸಂವಿಧಾನದ ಕುರಿತು ಮಾಹಿತಿ ನೀಡಲಾಯಿತು. ಸಂವಿಧಾನ ಮಾಹಿತಿ ಜಾಥವು ಗ್ರಾಮ ಪಂಚಾಯಿತಿಯಿಂದ ಹೊರಟು ಸಂಪ್ಯದ ಆರಕ್ಷಕ ಠಾಣೆವರೆಗೆ ನಡೆಸಲಾಯಿತು. ಕಾಲೇಜಿನ ಅಧ್ಯಕ್ಷರಾದ ಶ್ರೀ ಜಯಂತ್ ನಡುಬೈಲು,