Home Posts tagged #akshy shridhar

ಪತ್ರಕರ್ತರ ನಗರ ವಾಸ್ತವ್ಯಕ್ಕೆ ಪಾಲಿಕೆಯಿಂದ ಸಹಕಾರ: ಅಕ್ಷಿ ಶ್ರೀಧರ್

ಮಂಗಳೂರು:  ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರು ನಡೆಸುತ್ತಿರುವ ಗ್ರಾಮ ವಾಸ್ತವ್ಯ ಮಾದರಿ ಕಾರ್ಯಕ್ರಮ. ಇದು ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದ್ದು, ಪತ್ರಕರ್ತರು ನಗರದಲ್ಲಿ ವಾಸ್ತವ್ಯ ಕಾರ್ಯಕ್ರಮ ಮಾಡುವುದಾದರೆ ಪಾಲಿಕೆ ವತಿಯಿಂದ ಸಹಕಾರ ನೀಡುವುದಾಗಿ ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್ ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ