ಮೂಡುಬಿದಿರೆ ಅಲಂಗಾರು ಅಯ್ಯ ಜಗದ್ಗುರು ಮಠದಲ್ಲಿ ವಿಶ್ವಕರ್ಮ ಯಜ್ಞ ಹಾಗೂ ಪೂಜೆಯು ವ್ಯವಸ್ಥಾಪಕ ವಿಶ್ವನಾಥ ಪುರೋಹಿತ್ ಆಚಾರ್ಯತ್ವದಲ್ಲಿ ನಡೆಯಿತು. ಮೂಡುಬಿದಿರೆ ಕಲ್ಲಬೆಟ್ಟು ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ 48ನೇ ವರ್ಷದ ವಿಶ್ವಕರ್ಮ ಪೂಜೆಯು ಗಂಟಾಲ್‌ಕಟ್ಟೆ ಕಾಳಿಕಾಂಬಾ ನಿಲಯದಲ್ಲಿ ನಡೆಯಿತು. ಮೂಡುಬಿದಿರೆ ಪುತ್ತಿಗೆ ಗುಡ್ಡೆಯಂಗಡಿ ಪಾಲಡ್ಕ ವಿಶ್ವಕರ್ಮ
ಮೂಡುಬಿದಿರೆ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ ಅಲಂಗಾರು ಚಚ್ ೯ ಬಳಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ಅಲಂಗಾರು ಚರ್ಚಿನ ಧರ್ಮಗುರು ರೇ.ಫಾ. ವಾಲ್ಟಾರ್ ಡಿಸೋಜಾ , ಸರ್ವ ಅಯೋಗದ ಸಂಚಾಲಕ ರಾಜೇಶ್ ಕಡಲಕೆರೆ , ಉಪಾಧ್ಯಕ್ಷ ಎಡ್ವಾರ್ಡ್ ಸೆರವೋ , ಕಾರ್ಯದರ್ಶಿ ಲಾರೆನ್ಸ್ , ಕಥೋಲಿಕ್ ಸಭಾ ಮುಖಂಡ ಅಲ್ವಿನ್ ಡಿಸೋಜಾ , ಜೇಸಿಂತ ಅರನ್ಹ , ಮೇಬಲ್ , ಅನಿಶ್ , ರಾಜ ಡಿಸೋಜಾ , ವಲೇರಿಯನ್ ಸಿಕ್ವೆರಾ , ಐವನ್ […]