Home Posts tagged #Alva's Central School

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳ ಗುಡ್ಡಗಾಡು ಓಟ ಸ್ಪರ್ಧೆ

ಮೂಡುಬಿದಿರೆ ಹಳೆಯಂಗಡಿಯ ಡಾ. ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಆಳ್ವಾಸ್ ಸೆಂಟ್ರಲ್ ಶಾಲೆಯ 14 ವರ್ಷ ವಯೋಮಿತಿಯ ಬಾಲಕರ ವಿಭಾಗದ 4ಕಿಮೀ ಓಟದಲ್ಲಿ ಓಂಕಾರ್ ಪ್ರಥಮ ಸ್ಥಾನ ಮತ್ತು ಪುನೀತ್ ಕುಮಾರ್ ತೃತೀಯ ಸ್ಥಾನ ಹಾಗೂ 17 ವರ್ಷ