Home Posts tagged #alvas jamboori

ಜಾಂಬೂರಿಯಲ್ಲಿ ಗಮನಸೆಳೆದ 54 ಅಡಿ ಎತ್ತರದ ಗಾಳಿಪಟ

ಜಾಂಬೂರಿಯ ಉತ್ಸವದ ಯಶೋಕಿರಣ ಸಂಕೀರ್ಣ ದಲ್ಲಿ ಟೀಂ ಮಂಗಳೂರು ವತಿಯಿಂದ ಖ್ಯಾತ ಕಲಾವಿದ ದಿನೇಶ್ ಹೊಳ್ಳ ಪರಿಕಲ್ಪನೆ ಯಲ್ಲಿ ನಡೆಯುತ್ತಿದೆ . ಆ ಗಾಳಿಪಟದಲ್ಲಿ ತುಳುನಾಡಿನ ಜನಪದಗಳಾದ ಬಡಗುತಿಟ್ಟು ತೆಂಕುತಿಟ್ಟು ಯಕ್ಷಗಾನ, ಭೂತರಾದನೆ , ಗುತ್ತಿನ ಮನೆ , ಪಿಲಿನಲಿಕೆ, ಸಿರಿತುಪ್ಪೆ, ಪಾರ್ದನ, ಕಂಬಳ, ಅಕ್ಕಿಮುಡಿ, ಆಟಿಕಳೆಂಜ, ಮುಟ್ಟಾಳೆ , ಚೆಂಡೆ ಮದ್ದಳೆ

ಆಳ್ವಾಸ್ ಜಾಂಬೂರಿಯಲ್ಲಿ ಬಣ್ಣದ ಬಣ್ಣದ ಹೂ-ಗಿಡಗಳ ಲೋಕ ಸೃಷ್ಟಿ

ವಿದ್ಯಾಗಿರಿಯ ಆಳ್ವಾಸ್ ನ ಕ್ಯಾಂಪಸ್ ನ ಆವರಣದಲ್ಲಿ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಆರಂಭಗೊಳ್ಳಲು ಇನ್ನು ಒಂದು ದಿನವಷ್ಟೇ ಬಾಕಿಯಿದೆ. ಆದರೆ ವಿವಿಧ ಜಾತಿಯ ಬಣ್ಣ ಬಣ್ಣದ ಹೂ-ಗಿಡಗಳಿಂದ ತುಂಬಿದ ಲೋಕವೊಂದು ಈಗಾಗಲೇ ಸೃಷ್ಟಿಯಾಗುವ ಮೂಲಕ ಕಣ್ಮನ ಸೆಳೆಯುತ್ತಿದೆ. ವಿವಿಧ ರಾಷ್ಟ್ರಗಳಿಂದ ಬರುವ ವಿದ್ಯಾರ್ಥಿಗಳು ತರಬೇತುದಾರರಿದ್ದಾರೆ. ಪ್ರದರ್ಶನಗೊಳ್ಳುವ ಕಲಾ ವೈಭವಗಳೂ ಅಷ್ಟೇ… ಅದೂ ಅಂತಾರಾಷ್ಟ್ರೀಯಕ್ಕೆ ಒತ್ತು ನೀಡಲಾಗಿದೆ. ಜೊತೆಗೆ ಇಲ್ಲಿರುವ

ಜಾಂಬೂರಿಗಾಗಿ ಮುಸ್ಲಿಂ ಸೌಹಾರ್ದ ಸಮಿತಿಯಿಂದ 20 ವಾಹನಗಳಲ್ಲಿ 5 ಲಕ್ಷ ಬೆಲೆಬಾಳುವ ಹೊರೆಕಾಣಿಕೆ

ಮೂಡುಬಿದಿರೆ: ವಲಯ ಮುಸ್ಲಿಂ ಸೌಹಾರ್ದ ಸಮಿತಿಯ ವತಿಯಿಂದ 20 ವಾಹನಗಳಲ್ಲಿ 5 ಲಕ್ಷ ಬೆಲೆಬಾಳುವ ಹೊರೆಕಾಣಿಕೆಯನ್ನು ದಫ್ ಕುಣಿತದ ಮೂಲಕ ಹೊರೆಕಾಣಿಕೆಯೊಂದಿಗೆ ಸಲ್ಲಿಸಲಾಯಿತು. ಸಮಿತಿಯ ಅಧ್ಯಕ್ಷ ಅಬ್ದುಲ್ ರಹಿಮಾನ್ ಕಾರ್ಯದರ್ಶಿ ಶಫಿ, ಜೈನುದ್ದೀನ್ ಸೇರಿದಂತೆ 1000 ಮಂದಿ ಭಾಗಿಯಾಗಿದ್ದಾರೆ.

ಅಂತಾರಾಷ್ಟೀಯ ಜಾಂಬೂರಿಯಲ್ಲಿ ಮೂಡಿ ಬರಲಿದೆ ಆಕರ್ಷಕ ಕಾನನ

ಮೂಡುಬಿದಿರೆ: ಅಂತಾರಾಷ್ಟ್ರೀಯ ಸ್ಕೌಟ್-ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಗೆ ವಿದ್ಯಾಗಿರಿಯು ವಿವಿಧ ರೂಪದಲ್ಲಿ ಸಜ್ಜಾಗೊಳ್ಳುತ್ತಿದ್ದು ಜನರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರಕೃತಿ ಸಂರಕ್ಷಣೆಯ ಬಗ್ಗೆ ಮಹತ್ವ ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮೂಡುಬಿದಿರೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಕೆ.ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಹೇಮಗಿರಿ ಅಂಗಡಿ ನೇತೃತ್ವದಲ್ಲಿ ಕಳೆದ ಮೂರು ವಾರಗಳಿಂದ 50ರಿಂದ 60 ಮಂದಿ ಕಾರ್ಮಿಕರು ಕೆಲಸ ಮಾಡುವ ಮೂಲಕ 10

ಜಾಂಬೂರಿಗೆ ಮೆರಗು ನೀಡಲಿರುವ ಕೃಷಿ ,ವಿಜ್ಞಾನ ಮೇಳ

ಮೂಡುಬಿದಿರೆ: ದೇಶಿಯ ಸಂಸ್ಕೃತಿಯನ್ನು ಆಳ್ವಾಸ್ ನುಡಿಸಿರಿ, ವಿರಾಸತ್ ಮುಖೇನ ಕಳೆದ ಎರಡುವರೆ ದಶಕಗಳಲ್ಲಿ ಸಾದರಪಡಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಈ ಬಾರಿ ಒಂದು ವಾರಗಳ ಅಂತಾರಾಷ್ಟ್ರೀಯ ಸ್ಕೌಟ್‍ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯನ್ನು ಆಯೋಜಿಸುತ್ತಿದೆ. ಈ ಬಾರಿ ಜಾಂಬೂರಿಗೆ ವಿಶೇಷವಾಗಿ ಕೃಷಿ ಮತ್ತು ವಿಜ್ಞಾನ ಮೇಳಗಳು ವಿಶೇಷ ಮೆರುಗು ನೀಡಲಿದೆ. ಕೃಷಿ ಮಹತ್ವವನ್ನು ಬಿಂಬಿಸುವ ನಿಟ್ಟಿನಲ್ಲಿ ಜಾಂಬೂರಿಯಂದು ಆಳ್ವಾಸ್ ಆವರಣದ ಸುಮಾರು 12 ಎಕರೆ