Home Posts tagged #amala ramachandra

ಶಾಸಕ ಹರೀಶ್ ಪೂಂಜಾ ಮೇಲೆ ತಲವಾರು ದಾಳಿ ತಾವೇ ಹೆಣೆದ ಕಟ್ಟುಕಥೆ : ಕಾಂಗ್ರೆಸ್ ರಾಜ್ಯ ವಕ್ತಾರ ಅಮಲ ರಾಮಚಂದ್ರ ಆರೋಪ

ಪುತ್ತೂರು:ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮಂಗಳೂರಿನಲ್ಲಿ ತನ್ನ ಮೇಲೆ ತಲವಾರು ದಾಳಿ ಆಗಿದೆ ಎಂದು ಹೇಳಿರುವುದು ಸ್ವತಃ ಶಾಸಕರ ಕಟ್ಟುಕಥೆಯಾಗಿದೆ. ಇದು ಜನರಲ್ಲಿ ಗೊಂದಲ, ಆಘಾತ ಉಂಟುಮಾಡುವ ಹುಚ್ಚಾಟವಾಗಿದ್ದು, ಈ ಘಟನೆಯನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ತೀವೃವಾಗಿ ಖಂಡಿಸುತ್ತದೆ ಎಂದು ಕಾಂಗ್ರೆಸ್ ರಾಜ್ಯ ವಕ್ತಾರ ಅಮಲ ರಾಮಚಂದ್ರ ಹೇಳಿದ್ದಾರೆ. ಅವರು