ಸುಳ್ಯದ ಡಾ. ಹರಿಕೃಷ್ಣ ರೈ ಯವರು ಬೆಂಗಳೂರಿನ ಜಿ.ಇ ಹೆಲ್ತ್ ಕೇರ್ ಸಂಸ್ಥೆಯಲ್ಲಿ ಸೀನಿಯರ್ ಪ್ರಾಡಕ್ಟ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದು, ಎ.4 ರಂದು ಅಮೇರಿಕಾದ ವಿಸ್ಕಾನ್ಸಿನ್ ರಾಜ್ಯದ ಮಿಲ್ವಾಕೀ ನಗರದಲ್ಲಿ ನಡೆದ ಜಿ ಇ ಹೆಲ್ತ್ ಕೇರ್ ವಿಶ್ವ ಸಂಶೋಧನಾ ಸ್ಪರ್ಧೆ 2025 ರಲ್ಲಿ ಭಾಗವಹಿಸಿ, ಅವರು ಪ್ರದರ್ಶಿಸಿದ ” ಎಂ.ಆರ್.ಐ ಸ್ಕ್ಯಾನರ್ ನಲ್ಲಿ
ಅಮೆರಿಕ ನೌಕಾಪಡೆಯ ಬೃಹತ್ ಕಣ್ಗಾವಲು ವಿಮಾನವೊಂದು ರನ್‍ವೇಯಲ್ಲಿ ನಿಯಂತ್ರಣ ಕಳೆದುಕೊಂಡು ಸಮುದ್ರಕ್ಕೆ ಬಿದ್ದ ಘಟನೆ ನಡೆದಿದೆ. ವಿಮಾನದಲ್ಲಿ 9 ಜನರಿದ್ದು, ಎಲ್ಲರೂ ಈಜಿ ದಡ ತಲುಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಮಾನ ಸಮುದ್ರದಲ್ಲಿ ತೇಲುತ್ತಿದ್ದ ದೃಶ್ಯ ದೊರೆತಿದೆ. ಹವಾಯಿ ಮೆರೈನ್ ಕಾರ್ಪ್ಸ್ ಬೇಸ್‍ನಲ್ಲಿ ಈ ಘಟನೆ ನಡೆದಿದೆ. ಈ ಅಪಘಾತವನ್ನು ಅಧಿಕಾರಿಗಳು ಖಚಿತಪಡಿಸಿದ್ದಾರೆ.ಘಟನೆ ತಿಳಿದ ತಕ್ಷಣ ಕೋಸ್ಟ್ ಗಾರ್ಡ್ ಸಿಬ್ಬಂದಿ ಸ್ಥಳಕ್ಕೆ
ಉಡುಪಿ ಜಿಲ್ಲೆ ಕೋಟ ಮೂಲದ 10 ವರ್ಷದ ಕುವರಿ ಅದಿತ್ರಿ ಪೈ ಅಮೇರಿಕಾದಲ್ಲಿ ಕಾರ್ಯಕ್ರಮವೊಂದರಲ್ಲಿ ಕಾಂತಾರ ಸಿನಿಮಾ ಹಾಡು ಹಾಡಿ ಜನಮೆಚ್ಚುಗೆ ಪಡೆದಿದ್ದಾಳೆ. ಅಮೇರಿಕಾದ ಒಹಾಯೋ ರಾಜ್ಯದ ಲೈಮಾದಲ್ಲಿ ಮಲ್ಟಿ ಕಲ್ಚರಲ್ ಎಕ್ಸ್ ಪೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂತಾರಾ ಸಿನಿಮಾದ ವರಾಹ ರೂಪಂ ಹಾಡಿನ ಟ್ಯಾಕ್‍ಗೆ ಶಾಸ್ತ್ರೀಯ ರಾಗದ ಕನ್ನಡ ಗೀತೆಯೊಂದನ್ನು ಅದಿತ್ರಿ ಪೈ ಸ್ವರ ಮಾಧುರ್ಯದಿಂದ ಹಾಡಿ ಜನಮೆಚ್ಚುಗೆ ಗಳಿಸಿದ್ರು. ಅಮೇರಿಕಾದಲ್ಲಿ ಮೆಕ್ಯಾನಿಕಲ್
ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯರು ನ್ಯೂಯಾರ್ಕ್ ನಗರದ ಹಿಕ್ಸ್‍ವ್ಯಾಲಿಯಲ್ಲಿ ಭಾರತದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಯೋಜಿಸಿದರು. ಇಂಡಿಯಾ ಡೇ ಪೆರೇಡ್ ಎಂಬ ವರ್ಣರಂಜಿತ ಕಾರ್ಯಕ್ರಮದ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಯೋಜಿಸಿದರು. ಕಾರ್ಯಕ್ರಮಕ್ಕೆ ಮೊದಲು ವರ್ಣರಂಜಿತ ಮೆರವಣಿಗೆ ನಡೆಯಿತು. ಮೆರವಣಿಗೆ ಬಳಿಕ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾರತೀಯ ಕಾನ್ಸಲೇಟ್ ಜನರಲ್ ರಣಧೀರ್ ಜೈಸ್ವಾಲ್ , ಪ್ರಸಿದ್ದ ಸಿನಿಮಾ ನಟಿ ಐಲಿನಾ