Home Posts tagged #amith sha

ಪಿಎಫ್‍ಐ ಬ್ಯಾನ್ ಮಾಡಿದ ಕೀರ್ತಿ ಬಿಜೆಪಿಗೆ ಇದೆ : ಅಮಿತ್ ಷಾ

ಕಾಂಗ್ರೆಸ್ ಪಕ್ಷವು ದೇಶದ ಸುರಕ್ಷತೆಯನ್ನು ವೋಟ್ ಬ್ಯಾಂಕ್ ಆಗಿ ಪರಿವರ್ತಿಸಲು ರಾಜಕೀಯವಾಗಿ ಆಟವಾಡುತ್ತಿದೆ. ಬಿಜೆಪಿ ಪಕ್ಷವು ಯಾವತ್ತೂ ವೋಟ್ ಬ್ಯಾಂಕ್ ರಾಜಕೀಯದಲ್ಲಿ ನಂಬಿಕೆ ಇಟ್ಡಿಲ್ಲ ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಅವರು ಕಟಪಾಡಿಯ ಗ್ರೀನ್ ವ್ಯಾಲಿ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು, ಸಾಮಾಜಿಕ

ಅಕ್ಷರ ಸಂತ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

 ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರ ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ `ಪದ್ಮಶ್ರೀ’ ಇಂದು ಪ್ರದಾನ ಮಾಡಲಾಯಿತು.ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ ಜರುಗಿದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ತಮ್ಮ ಎಂದಿನ ಸರಳ ಉಡುಗೆಯಲ್ಲಿ ವೇದಿಕೆಯೇರಿದ ಹಾಜಬ್ಬ ಪ್ರಶಸ್ತಿ ಸ್ವೀಕರಿಸಿದರು. ಬಡಮಕ್ಕಳಿಗಾಗಿ ಸ್ವಂತ ದುಡಿಮೆಯಲ್ಲಿ ಶಾಲೆ ನಿರ್ಮಿಸಿದ, ನೂರಾರು