Home Posts tagged #An old resident

ಪಡುಕುಡುರು ಗ್ರಾಮದ ಹಳೆಮಜಲು ನಿವಾಸಿಯ ಕರುಣಾಜನಕ ಕಥೆ

ಕಾರ್ಕಳ ವಿಧಾನ ಸಭಾ ಕ್ಷೇತ್ರದ ಪಡುಕುಡುರು ಗ್ರಾಮದ ಒಳಗುಡ್ಡೆ ,ಹಳೆಮಜಲು ನಿವಾಸಿ ಪ್ರೇಮ ಪೂಜಾರ್ತಿ ವಾಸಿಸುವ ಮನೆಗೊಂದು ಬಾಗಿಲಿಲ್ಲ, ಕಿಟಕಿಗಳಂತೂ ಇಲ್ಲವೇ ಇಲ್ಲ,ಶೌಚಲಯಕ್ಕೆ ಬಯಲೇ ಗತಿ, ಒಂದೊತ್ತು ಊಟಕ್ಕೂ ಗತಿಯಿಲ್ಲದೇ ಪ್ರೇಮಕ್ಕನ ಬದುಕು ನಿಜಕ್ಕೂ ಕರುಳು ಹಿಂಡಿಸುವOತಹದ್ದು. ಕೆಲವು ವರುಷಗಳ ಹಿಂದೆ ಬಂಡೆಗಳ ಮೇಲೆ ವಾಸ ಮಾಡುತ್ತಿದ್ದ ಪ್ರೇಮಕ್ಕನ ಪರಿಸ್ಥಿತಿ