Home Posts tagged #anana singh

ನಾನು ಕೇಳಿದ ಖಾತೆ ನೀಡಿಲ್ಲ : ಸಚಿವ ಆನಂದ್ ಸಿಂಗ್ ಅಸಮಾಧಾನ

ಬಳ್ಳಾರಿ: ರಾಜ್ಯದ ನೂತನ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಖಾತೆ ಹಂಚಿಕೆ ಬೆನ್ನಲ್ಲೆ ಗಣಿನಾಡಿನ ಸಚಿವ ಆನಂದ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರಿಂದು ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಕೇಳಿದ ಖಾತೆ ಕೊಟ್ಟಿಲ್ಲ , ಕೊಟ್ಟರೆ ಸರಿ ಇಲ್ಲದಿದ್ದರೆ ಶಾಸಕನಾಗಿಯಷ್ಟೇ ಮುಂದುವರೆಯುವೆ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ನಾನು