Home Posts tagged #anantapura temple

ಕೇರಳ: ಅನಂತಪುರ ಕ್ಷೇತ್ರದ ಕೆರೆಯಲ್ಲಿ ಮೊಸಳೆ ಪತ್ತೆ

ಇತಿಹಾಸ ಪ್ರಸಿದ್ಧ ಕೇರಳದ ಅನಂತಪುರ ದೇವಸ್ಥಾನದಲ್ಲಿ ದೇವರ ಪ್ರತಿಬಿಂಬ ಎಂದೇ ಕರೆಯಲ್ಪಟ್ಟಿದ್ದ ಮೊಸಳೆ ಬಬಿಯಾ ಹರಿಪಾದ ಸೇರಿದ ಬಳಿಕ ಭಕ್ತರಲ್ಲಿ ಬೇಸರದ ಛಾಯೆ ಮೂಡಿತ್ತು. ಎಲ್ಲರೂ ದೇವರಲ್ಲಿ ಇನ್ನೊಂದು ಬಬಿಯಾದ ಪ್ರತಿಬಿಂಬವನ್ನು ಕಾಣಲು ಕಾತುರದಿಂದ ಕಾಯುತ್ತಿದ್ದರು. ಇದೀಗ ಭಕ್ತಾದಿಗಳ ಆಸೆಯಂತೆ ಅನಂತಪುರ ಕ್ಷೇತ್ರದಲ್ಲಿ ಮತ್ತೊಂದು ಮೊಸಳೆ ಕಾಣ ಸಿಕ್ಕಿದೆ. ಒಂದು