Home Posts tagged #anantha joshi

ಮೂಡುಬಿದಿರೆ ಸಂಸ್ಕೃತ ಗುರು ಅನಂತ ಜೋಷಿ ನಿಧನ

ಮೂಡುಬಿದಿರೆ: ಇಲ್ಲಿನ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಸಹಿತ ಹಲವು ಧಾರ್ಮಿಕ ಮುಖಂಡರ ಸಂಸ್ಕೃತ ಗುರು, ಆಧ್ಯಾತ್ಮ ಅವದೂತ ಮೂಲತಃ ಬೆಳಗಾವಿ ಖಾನಪುರದ ಅನಂತ ಜೋಷಿ(81) ಅವರು ಪಾರ್ಶ್ವಕೀರ್ತಿ ಅತಿಥಿಗೃಹದಲ್ಲಿ  ನಿಧನರಾದರು. ಅವರು ಕಳೆದ ಕೆಲವು ವರ್ಷಗಳಿಂದ ರಮಾರಾಣಿ ಶೋದ ಸಂಸ್ಥಾನದಲ್ಲಿ ಸಂಸ್ಕೃತ ಪಾಠ ಬೋಧಿಸುತ್ತದ್ದರು.