Home Posts tagged #anantha krishna trust

ಕಾರ್ಕಳ : 18 ಸೆನ್ಸ್ ಜಾಗದಲ್ಲಿ ಅನಂತ ಕೃಷ್ಣ ಟ್ರಸ್ಟ್ ಗೋಶಾಲೆ ನಿರ್ಮಾಣ

ಕಾರ್ಕಳ ತಾಲೂಕಿನಲ್ಲಿ ಗೋಪ್ರೇಮಿ ಕುಟುಂಬವೊAದು ಇದ್ದು, ಒಂದೇ ಸೂರಿನಡಿ 116 ದನ ಕರುಗಳನ್ನು ಸಾಕಿ ಸಲುಹುತ್ತಿದ್ದಾರೆ. 18 ಸೆನ್ಸ್ ಜಾಗದಲ್ಲಿ ಅನಂತ ಕೃಷ್ಣ ಟ್ರಸ್ಟ್ ಎಂಬ ಗೋಶಾಲೆಯನ್ನು ನಿರ್ಮಿಸಿ ದನಕರುಗಳ ಪೋಷಣೆ ಮಾಡುತ್ತಿದ್ದಾರೆ. ಆದರೆ ಜಾಗದ ಕೊರತೆಯಿಂದ ದನಕರುಗಳನ್ನು ಸಾಕಲು ತೊಂದರೆ ಅನುಭವಿಸುತ್ತಿದ್ದಾರೆ. ರಾಮ, ಭೀಮ, ಸುಂದರ ಸೀತಾ, ಗೀತಾ ಎಂಬ ಹಲವಾರು