Home Posts tagged #andra pradesh

ನಾಗಾರ್ಜುನ ಸಾಗರ ನೀರಿಗಾಗಿ ಹಣಾಹಣಿ

ಆಂಧ್ರ ಮತ್ತು ತೆಲಂಗಾಣದ ನಡುವೆ 66% ಮತ್ತು 34% ನಾಗಾರ್ಜುನ ಸಾಗರ ನೀರಿನ ಹಂಚಿಕೆ ಒಪ್ಪಂದ ಆಗಿದೆ. ಕರ್ನಾಟಕವು ತಮಿಳುನಾಡಿಗೆ ಕಾವೇರಿ ನೀರು ಬಿಡುವ ಮಾದರಿಯ ಗಲಾಟೆ ಆಂಧ್ರ ಮತ್ತು ತೆಲಂಗಾಣದ ನಡುವೆ ನಡೆದಿದೆ. ಕೃಷ್ಣ ನದಿಗೆ ಕಟ್ಟಿರುವ ನಾಗಾರ್ಜುನ ಸಾಗರವು ಆಂಧ್ರವು ವಿಭಜನೆಗೊಂಡ ಬಳಿಕವೂ ಭಾರೀ ವಿವಾದಕ್ಕೆ ಏನೂ ಕಾರಣವಾಗಿಲ್ಲ. ಆದರೆ ತೆಲಂಗಾಣದಲ್ಲಿ ಮತದಾನ