Home Posts tagged #anil roben mendonsa

ಕೂಲಿ ಕಾರ್ಮಿಕನ ಜೀವ ಉಳಿಸಿ ಮಾನವೀಯತೆ ಮೆರೆದ ಆಂಬ್ಯುಲೆನ್ಸ್ ಚಾಲಕ

ಮೂಡುಬಿದಿರೆ: 41 ಘಂಟೆಗಳಲ್ಲಿ 2,700ಕಿ.ಮೀ. ಚಾಲನೆ ಮಾಡಿ ಅಸ್ವಸ್ಥ ಬಡ ಕೂಲಿ ಕಾರ್ಮಿಕನ ಜೀವ ಉಳಿಸಿ ಮಾನವೀಯತೆಯ ಸಾಹಸ ಮೆರೆದ ಐರಾವತ ಅಂಬುಲೆನ್ಸ್ ಮಾಲೀಕ ಅನಿಲ್ ರೂಬನ್ ಮೆಂಡೋನ್ಸಾ, ಚಾಲಕ ಮೂಡುಬಿದಿರೆಯ ಲಾಡಿ ನಿವಾಸಿ ಅಶ್ವತ್ಥ್ ಅವರನ್ನು ಮೂಡುಬಿದಿರೆ ರೋಟರಿ ಕ್ಲಬ್ ವತಿಯಿಂದ ಸೋಮವಾರ ಸಂಜೆ ಸಮ್ಮಿಲನ್ ಹಾಲ್ ನಲ್ಲಿ ಸನ್ಮಾನಿಸಲಾಯಿತು.ಮುಖ್ಯ ಅತಿಥಿ ಮಂಗಳೂರು