Home Posts tagged #Anile Venkappa Rai Award Ceremony

ಏ.16 : ಅಣಿಲೆ ವೆಂಕಪ್ಪ ರೈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಪುತ್ತೂರು: ಡಾ.ಪಿ.ಬಿ.ರೈ ಪ್ರತಿಷ್ಠಾನದ ನೂಜಿ ತರವಾಡು ಮನೆ ಮಾಡಾವು ಇದರ ವತಿಯಿಂದ ದಿ.ಅಣಿಲೆ ವೆಂಕಪ್ಪ ರೈಗಳ ಹೆಸರಿನಲ್ಲಿ ಕಳೆದ 25 ವರ್ಷಗಳಿಂದ ಪ್ರದಾನ ಮಾಡಲಾಗುತ್ತಿರುವ `ಅಣಿಲೆ ವೆಂಕಪ್ಪ ರೈ’ ಪ್ರಶಸ್ತಿಯನ್ನು ಈ ಬಾರಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡ ನಾಲ್ವರಿಗೆ ಪ್ರದಾನ ಮಾಡಲಾಗುವುದು ಎಂದು ಡಾ.ಪಿ.ಬಿ.ರೈ ಪ್ರತಿಷ್ಠಾನದ