Home Posts tagged #anithalaxmi

ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿ ಅವರಿಗೆ ವರ್ಗಾವಣೆ

ಸುಳ್ಯ:ಸುಳ್ಯ ತಹಶಿಲ್ದಾರ್ ಅನಿತಾಲಕ್ಷ್ಮಿ ಅವರಿಗೆ ವರ್ಗಾವಣೆಯಾಗಿದೆ.ಮುಂಬರುವ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಚುನಾವಣಾ ‌ಆಯೋಗದ ಸೂಚನೆಯನ್ವಯ ಕಂದಾಯ ಇಲಾಖೆಯ ತಹಶೀಲ್ದಾರ್‌ಗಳ ವರ್ಗಾವಣೆಯಾಗಿದ್ದು ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮೀ ಅವರನ್ನು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.