Home Posts tagged Anjali Montessori School

ಅಂಜಲಿ ಮಾಂಟೆಸ್ಸರಿ ಶಾಲೆಯ 4ನೇ ವಾರ್ಷಿಕೋತ್ಸವ “ಉತ್ಕರ್ಷ್ 2026”

ಸುಳ್ಯದ ಅಂಜಲಿ ಮಾಂಟೆಸ್ಸರಿ ಶಾಲೆಯ 4ನೇ ವಾರ್ಷಿಕೋತ್ಸವ “ಉತ್ಕರ್ಷ್ 2026” ಕಾರ್ಯಕ್ರಮವು ಫೆ.10 ರಂದು ಸುಳ್ಯದ ಲಯನ್ಸ್ ಹಾಲ್ ನಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ಕೆ.ಆರ್. ಗಂಗಾಧರ್ ಭಾಗವಹಿಸಿ, ಮಾತನಾಡಿ ಮಕ್ಕಳೊಂದಿಗೆ ತಂದೆ ತಾಯಿಯ ಬಾಂಧವ್ಯ ಯಾವ ರೀತಿ ಇರಬೇಕೆಂದು ತಿಳಿ ಹೇಳಿ, ಶುಭ ಹಾರೈಸಿದರು. ಗೌರವಾನ್ವಿತ