Home Posts tagged #anjaneya

ಬಿಜೆಪಿ ಸರ್ಕಾರ ವಾಮಮಾರ್ಗದಿಂದ ಬಂದದ್ದು : ಮಾಜಿ ಸಚಿವ ಆಂಜನೇಯ

ಮಂಗಳೂರು:  ಬಿ.ಎಸ್  ಯಡಿಯೂರಪ್ಪ ರಾಜೀನಾಮೆ ಬಗ್ಗೆ ಮಾಜಿ ಸಚಿವ ಆಂಜನೇಯ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು.ಬಿಜೆಪಿ ಸರ್ಕಾರ ವಾಮಮಾರ್ಗದಿಂದ ಬಂದದ್ದು. ಜನಾದೇಶದಿಂದ ಬಂದದ್ದು ಅಲ್ಲ. ಶಾಸಕರನ್ನು ಖರೀದಿ ಮಾಡ್ಕೊಂಡು ಸರ್ಕಾರ ರಚನೆ ಮಾಡಿತ್ತು.ಪ್ರಜಾಸತ್ತಾತ್ಮಕವಾಗಿ ರೂಪುಗೊಂಡ ಸರ್ಕಾರ ಕೂಡಾ ಅಲ್ಲ. ಕಾಂಗ್ರೆಸ್, ಜೆಡಿಎಸ್ ನಿಂದ ಶಾಸಕರನ್ನು ಖರೀದಿ ಮಾಡಿ

ಆಸ್ಕರ್ ಫೆರ್ನಾಂಡಿಸ್ ಅವರ ಯೋಗಕ್ಷೇಮ ವಿಚಾರಿಸಿದ ಮಾಜಿ ಸಚಿವ ಅಂಜನೇಯ

ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫರ್ನಾಡೀಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಮಾಜಿ ಸಚಿವ ಅಂಜನೇಯ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ರು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಸ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಆಸ್ಕರ್ ಅವರು ಬಡವರ ಹಾಗೂ ಪಕ್ಷದ ಅಪಾರ ಕಾಳಜಿಹೊಂದಿಕೊಂಡಿದ್ದಾರೆ. ಶ್ರೀಘದಲ್ಲೇ ಆರೋಗ್ಯ ಸುಧಾರಿಸಿಕೊಳ್ಳಲಿ, ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಅವರ