Home Posts tagged Annual Health Awards 2025

ದುಬೈ: ಹೆಲ್ತ್ ಮ್ಯಾಗಝಿನ್ ಮತ್ತು ತುಂಬೆ ಮಾಧ್ಯಮದ ಸಹಯೋಗದಲ್ಲಿ ವಾರ್ಷಿಕ ಆರೋಗ್ಯ ಪ್ರಶಸ್ತಿಗೆ ನಾಮಿನೇಷನ್ ಪ್ರಾರಂಭ

ದುಬೈ: – ಹೆಲ್ತ್ ಮ್ಯಾಗಝಿನ್ ಮತ್ತು ತುಂಬೆ ಮಾಧ್ಯಮದ ಸಹಯೋಗದಲ್ಲಿ, ವಾರ್ಷಿಕ ಆರೋಗ್ಯ ಪ್ರಶಸ್ತಿಗಳು 2025 ಗೆ ನಾಮಿನೇಷನ್‌ಗಳು ಪ್ರಾರಂಭವಾಗಿವೆ. ಯುಎಇಯಲ್ಲಿ ಆರೋಗ್ಯ ಕ್ಷೇತ್ರದ ಅತ್ಯುನ್ನತ ಗೌರವ ಈ ಪ್ರಶಸ್ತಿಗಳು. ಈ ವರ್ಷದ ವಿಶೇಷತೆ. 15 ಯುಎಇ ನಾಗರೀಕರು ಮತ್ತು ಇನ್ನೂ 46 ವಿಭಿನ್ನ ವಿಭಾಗಗಳಲ್ಲಿ ಸಾಧನೆ ಗೈದವರನ್ನು ಗೌರವಿಸಲಾಗುತ್ತದೆ. ಈ ಸಮಾರಂಭ