Home Posts tagged Arjun Kapikad

ಕೊಟ್ಟಾರ ಚೌಕಿಯಲ್ಲಿ ಹೊಂಡಾ ಬಿಗ್ ವಿಂಗ್ ಮಳಿಗೆ ಶುಭಾರಂಭ

ಹೊಂಡಾ ಮೋಟಾರ್‍ಸ್‌ನವರ ಅತ್ಯುನ್ನತ ಶ್ರೇಣಿಯ ಬೈಕ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಹೊಂಡಾ ಬಿಗ್ ವಿಂಗ್ ಮಳಿಗೆ ಶುಭಾರಂಭಗೊಂಡಿತು. ನಗರದ ಕೊಟ್ಟಾರ ಚೌಕಿಯ ವಿಎಸ್‌ಕೆ ಟವರ್‌ನಲ್ಲಿ ಆರಂಭಗೊಂಡಿತು. ದ್ವಿಚಕ್ರ ವಾಹನ ಪ್ರೀಯರ ನೆಚ್ಚಿನ ಶೋರೋಂ ಆಗಿರುವ ಹೊಂಡಾ ಮೊಟಾರ್‍ಸ್‌ನವರ ಹೊಂಡಾ ಬಿಗ್ ವಿಂಗ್ ನಗರದ ಕೊಟ್ಟಾರ್ ಚೌಕಿಯ ವಿಎಸ್‌ಕೆ ಟವರ್‌ನಲ್ಲಿ ಆರಂಭಗೊಂಡಿತು.