Home Posts tagged #artist

ಯಕ್ಷಗಾನದ ಹಾಸ್ಯರಾಜ ಬಂಟ್ವಾಳ ಜಯರಾಮ ಆಚಾರ್ಯ ನಿಧನ

ಬಂಟ್ವಾಳ: ಯಕ್ಷಗಾನದ ಹಾಸ್ಯರಾಜ ಎಂದೇ ಹೇಳಲಾಗುವ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು ಮುಂಜಾನೆ ನಾಲ್ಕು ಗಂಟೆಗೆ ಹೃದಯಸ್ತಂಭನವಾಗಿ ಜೊತೆ ಕಲಾವಿದರು ಆಸ್ಪತ್ರೆಗೆ

ಪುತ್ತೂರು : ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಪತ್ನಿ ಮತ್ತು ಮೂವರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗ ಹಾಗೂ ಕಲಾಭಿಮಾನಿಗಳನ್ನು ಅಗಲಿದ್ದಾರೆ. 1948ರಲ್ಲಿ ಕಾಸರಗೋಡು ಜಿಲ್ಲೆಯ ಕುಂಬ್ಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರರಾಗಿ ಜನಿಸಿದ ಶ್ರೀಧರ ರಾವ್ ರವರು 34

ಭರತನಾಟ್ಯದ ಮೂಲಕ ಸಿನಿಮಾ ರಂಗಕ್ಕೆ ಪಾದಾರ್ಪಾಣೆ ಮಾಡಿದ ಪಾಯಲ್ ರಾಧಾಕೃಷ್ಣ

ಸಾಧನೆ ಮಾಡಲು ಮಾರ್ಗ ಹಲವಾರು ಇದೆ ಆದರೆ ಸಾಧಿಸುವ ಛಲ, ಆತ್ಮವಿಶ್ವಾಸ, ಧೈರ್ಯ ನಮ್ಮಲ್ಲಿದ್ದರೆ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ. ಅದರಲ್ಲೂ ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮ್ಮ ಗುರಿ ತಲುಪಲು ಪರಿಶ್ರಮ ಬಹಳ ಮುಖ್ಯ.ಇಂತಹ ಜಗತ್ತಿನಲ್ಲಿ ಯುವ ಜನತೆಗೆ ಧಾರಾವಾಹಿ, ಸಿನಿಮಾ, ಮಾಡೆಲಿಂಗ್‍ನತ್ತ ಒಲವು ತೋರಿಸುವವರ ಸಂಖ್ಯೆ ಅತೀ ಹೆಚ್ಚು. ಅದರಲ್ಲೂ ಸಿನಿಮಾದಲ್ಲಿ ನಟಿಸಬೇಕು ನಟನೆಯ ಮೂಲಕ ಜನತೆಯ ಮನದಲ್ಲಿ ಅಚ್ಚಲಿಯಾಗಬೇಕೆಂಬ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ.