Home Posts tagged #arunkumar puttila

ತುಮಕೂರಿನ ಸಿದ್ಧಗಂಗಾ ಮಠಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ

ಅರುಣ್ ಕುಮಾರ್ ಪುತ್ತಿಲ ಅವರು ತ್ರಿವಿಧ ದಾಸೋಹಿ ಮಠ ಎಂದೇ ಖ್ಯಾತವಾದ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯರಾದ ಪರಮಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಗದ್ದುಗೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಸಿದ್ದಗಂಗಾ ಮಠದಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳವರ ಹಾಗು ಕಿರಿಯ ಶ್ರೀ ಗಳಾದ ಪೂಜ್ಯ ಶ್ರೀ ಶಿವಸಿದ್ಧೇಶ್ವರ

ಪುತ್ತೂರು : ಪೊಲೀಸರ ಅಮಾನವೀಯ ವರ್ತನೆಗೆ ಕೆಂಡವಾದ ಹಿಂದೂ ಮುಖಂಡ ಅರುಣ್ ಪುತ್ತಿಲ

ಪುತ್ತೂರಿನಲ್ಲಿ ಬಿಜೆಪಿ ಮುಖಂಡರ ಭಾವಚಿತ್ರವುಳ್ಳ ಬ್ಯಾನರ್ ಮೇಲೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲೆ ದೌರ್ಜನ್ಯವೆಸಗಿದ ಪೋಲೀಸರ ವಿರುದ್ಧ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಕೆಂಡವಾಗಿದ್ದಾರೆ. ಡಿವೈಎಸ್ಪಿ, ಸಂಪ್ಯ ಠಾಣಾ ಎಸ್‍ಐ ಹಾಗೂ ಸಿಬ್ಬಂದಿ ವರ್ಗದ ಮೇಲೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಂದು ಸಂಜೆಯೊಳಗಡೆ ದೌರ್ಜನ್ಯ ಎಸಗಿದ ಪೊಲೀಸರನ್ನು ಅಮಾನತುಗೊಳಿಸಬೇಕು, ಜೊತೆಗೆ ಪೆÇಲೀಸರ ವಿರುದ್ಧ ಕೇಸ್ ದಾಖಲಿಸಬೇಕು ಎಂದು

ಭಜರಂಗ ದಳದ ನಿಷೇದಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶ ಖಂಡಿತ : ಅರುಣ್ ಕುಮಾರ್ ಪುತ್ತಿಲ

ಭಜರಂಗದಳ ನಿಷೇಧ ಬಿಡಿ, ಯಾವ ಒಬ್ಬ ಕಾರ್ಯಕರ್ತನಿಗೆ ತೊಂದರೆಯಾಗಲು ನಾವು ಬಿಡುವುದಿಲ್ಲ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಅರುಣ್ ಕುಮಾರ್ ಪುತ್ತಿಲ ಎಚ್ಚರಿಕೆ.ಪುತ್ತೂರು : ಚುನಾವಣೆಯ ಹೊಸ್ತಿಲಿನಲ್ಲಿಯೇ ಕಾಂಗ್ರೆಸ್ ತಮ್ಮ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದು, ಪ್ರಣಾಳಿಕೆ ಕೆಲವು ವಿಚಾರವು ಕಿಚ್ಚು ಹಚ್ಚಿದೆ.ಈ ಬಗ್ಗೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ಪ್ರತಿಕ್ರಿಯಿಸಿದ್ದು, `ಕಾಂಗ್ರೆಸ್