Home Posts tagged #athirudra mahyaga

ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅತಿರುದ್ರ ಮಹಾಯಾಗ ಯಜ್ಞ ದ್ರವ್ಯಗಳ ಸಮರ್ಪಣಾ ಕಾರ್ಯಕ್ರಮಕ್ಕೆ ಚಾಲನೆ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಅತಿರುದ್ರ ಮಹಾಯಾಗದ ಅಂಗವಾಗಿ ಭಾನುವಾರದಂದು ಯಜ್ಞಕ್ಕೆ ಬೇಕಾಗುವ ದ್ರವ್ಯಗಳ ಸಮರ್ಪಣಾ ಕಾರ್ಯಕ್ರಮದಲ್ಲಿ ಅತಿಥಿಗಳೆಲ್ಲರೂ ಸೇರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಕೊಪ್ಪರಿಗೆಗೆ ಭತ್ತ ಸುರಿಯುವ ಮೂಲಕ ಚಾಲನೆ ನೀಡಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ